ಜೂನ್ 04 ರಂದು ನಿಗದಿಯಾಗಿದ್ದ KDP ಸಭೆ ಮುಂದೂಡಿಕೆ

4 months ago

51

0

CHITRADURGA NEWS | 03 JUNE 2026 ಚಿತ್ರದುರ್ಗ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನಿರ್ದೇಶನದ ಮೇರೆಗೆ ಜೂ.4 ರಂದು ಬೆಳಿಗ್ಗೆ 10:30 ಗಂಟೆಗೆ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸಭಾಗಣದಲ್ಲಿ ಏರ್ಪಡಿಸಲಾಗಿದ್ದ ನಿಗಧಿಪಡಿಸಲಾದ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಮುಂದೂಡಲಾಗಿದೆ.  ಇದನ್ನೂ ಓದಿ: ಹೊಸದುರ್ಗ : ವಸತಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಶಾಸಕರ ಅನುಮತಿ ಪಡೆದು ಮುಂದಿನ ಸಭೆಯ ದಿನಾಂಕವನ್ನು ಪ್ರಕಟಿಸುವುದಾಗಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ | DC ಟಿ.ವೆಂಕಟೇಶ್
Next Article
ಕೆಲವೇ ಗಂಟೆಗಳಲ್ಲಿ ಸಿಬಿಎಸ್‌ಇ ಮರುಮೌಲ್ಯಮಾಪನಕ್ಕೆ 40 ಸಾವಿರ ವಿದ್ಯಾರ್ಥಿಗಳಿಂದ ಅರ್ಜಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment