ಮಂಡ್ಯ |1 ರೂ.ಗೆ ಹಾಲು ಮಾರಾಟ : ಫ್ಲಿಪ್‌ಕಾರ್ಟ್ -ಅಮೆಜಾನ್ ವಿರುದ್ದ ಪ್ರಾಂತ ರೈತಸಂಘ ಪ್ರತಿಭಟನೆ

6 months ago

35

0

ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಹಾಲು ಉತ್ಪಾದಕ ರೈತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಆನ್‌ಲೈನ್ ಕಂಪನಿಗಳು ಕೇವಲ ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಾಟ ಮಾಡುವ ಮೂಲಕ ಹೈನುಗಾರಿಕೆ ನಂಬಿದ ಲಕ್ಷಾಂತರ ರೈತರ ಬದುಕಿನ ಜೊತೆ ಆಟವಾಡುತ್ತಿವೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಆರ್ಥಿಕ ಬೆನ್ನೆಲುಬಾಗಿರುವ ಹೈನುಗಾರಿಕೆ ಇಂದು ಸಂಕಷ್ಟಕ್ಕೆ ಸಿಲುಕಿದೆ. ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ವಾಲ್-ಮಾರ್ಟ್‌ನಂತಹ ಬಹುರಾಷ್ಟ್ರೀಯ ಕಂಪನಿಗಳು […] The post ಮಂಡ್ಯ |1 ರೂ.ಗೆ ಹಾಲು ಮಾರಾಟ : ಫ್ಲಿಪ್‌ಕಾರ್ಟ್ -ಅಮೆಜಾನ್ ವಿರುದ್ದ ಪ್ರಾಂತ ರೈತಸಂಘ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
“ಬೊಮ್ಮಾಯಿ, ಕುಮಾರಸ್ವಾಮಿ ಮಕ್ಕಳೇ ಸೋತಿದ್ದಾರೆ, ಇನ್ನು ಬಿಜೆಪಿ ಗೆಲ್ಲೋದು ಎಲ್ಲಿ?”: ಸಿಎಂ ಸಿದ್ದರಾಮಯ್ಯ ವ್ಯಂಗ್ಯ!
Next Article
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ | ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment