ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ‘ವಿವೇಕ ಸ್ಮಾರಕ’ ಉದ್ಘಾಟನೆ

2 months ago

23

0

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್‌ 1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದು, ಬಹುನಿರೀಕ್ಷಿತ ‘ವಿವೇಕ ಸ್ಮಾರಕ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರ ಜೀವನ, ಆದರ್ಶಗಳು ಹಾಗೂ ಮೈಸೂರಿನೊಂದಿಗೆ ಅವರ ಐತಿಹಾಸಿಕ ನಂಟನ್ನು ಸ್ಮರಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಈ ಸ್ಮಾರಕದ ಲೋಕಾರ್ಪಣೆ ಕಾರ್ಯಕ್ರಮಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಆಡಳಿತ ಯಂತ್ರ, ಪೊಲೀಸ್ ಇಲಾಖೆ ಹಾಗೂ ರಾಮಕೃಷ್ಣ ಆಶ್ರಮದ ವತಿಯಿಂದ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Job News: ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‍ನ್ಯೂಸ್, ಬೆಳಗಾವಿ ಡಿಸಿಸಿ ಬ್ಯಾಂಕ್‍ನಲ್ಲಿ 104 ಹುದ್ದೆಗಳ ಭರ್ತಿಗೆ ಆನ್‍ಲೈನ್ ಅರ್ಜಿ ಆಹ್ವಾನ!
Next Article
ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ, ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment