ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

2 months ago

11

0

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಲಿದ್ದು, ನಗರದ ದೇವರಾಜ ಮೊಹಲ್ಲಾದಲ್ಲಿರುವ ಐತಿಹಾಸಿಕ ವಿವೇಕ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಭದ್ರತಾ ಸಂಸ್ಥೆಗಳು ವ್ಯಾಪಕ ಸಿದ್ಧತೆ ನಡೆಸಿದ್ದು, ನಗರದಾದ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಸ್ವಾಮಿ ವಿವೇಕಾನಂದರು 1892ರಲ್ಲಿ ಮೈಸೂರು ಪ್ರವಾಸದ ವೇಳೆ ತಂಗಿದ್ದ ಐತಿಹಾಸಿಕ ಸ್ಥಳದಲ್ಲೇ ಈ ವಿವೇಕ ಸ್ಮಾರಕವನ್ನು ನಿರ್ಮಿಸಲಾಗಿದೆ. ದೇಶದ ಯುವಜನತೆಗೆ ಸ್ವಾಮಿ ವಿವೇಕಾನಂದರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!
Next Article
ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment