ತಿರುವಣ್ಣಾಮಲೈ ದೇವಾಲಯದಲ್ಲಿ ಮೊಬೈಲ್ ಬ್ಯಾನ್; ಸೆ.1ರಿಂದ ಹೊಸ ರೂಲ್ಸ್!

2 months ago

18

0

ತಿರುವಣ್ಣಾಮಲೈ ಆ 21: ತಮಿಳುನಾಡಿನ ಪ್ರಸಿದ್ಧ ಶಿವಕ್ಷೇತ್ರವಾದ ತಿರುವಣ್ಣಾಮಲೈ ಅರುಣಾಚಲೇಶ್ವರ (ಅಣ್ಣಾಮಲೈಯರ್) ದೇವಾಲಯಕ್ಕೆ ಭೇಟಿ ನೀಡುವ ಲಕ್ಷಾಂತರ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಮಹತ್ವದ ಸೂಚನೆ ನೀಡಿದೆ. ದೇವಾಲಯದ ಪಾವಿತ್ರ್ಯ ಹಾಗೂ ಆಗಮ ಸಂಪ್ರದಾಯಗಳನ್ನು ಕಟ್ಟು ನಿಟ್ಟಾಗಿ ಕಾಪಾಡುವ ಉದ್ದೇಶದಿಂದ 2026ರ ಸೆಪ್ಟೆಂಬರ್ 1ರಿಂದ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಗರ್ಭಗುಡಿ ಹಾಗೂ ದೇವಾಲಯದ ಒಳಭಾಗದಲ್ಲಿ ಫೋಟೋ, ವಿಡಿಯೋ ಮತ್ತು ರೀಲ್ಸ್ ಚಿತ್ರೀಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೊಬೈಲ್‌ಗಾಗಿ ಆರಂಭವಾದ ಜಗಳ; ಒಂದೇ ಕುಟುಂಬದ ಮೂವರ ದಾರುಣ ಅಂತ್ಯ
Next Article
BESCOM 9.31 ಕೋಟಿ ರೂ ಪ್ರಕರಣ: ಆರೋಪಿಗೆ 2 ದಿನ ಪೊಲೀಸ್ ಕಸ್ಟಡಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment