ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

1 month ago

46

0

ಕರ್ನಾಟಕದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಇತರೆ ಆಹಾರ ಸಂಸ್ಥೆಗಳಲ್ಲಿ ಕೃತಕವಾಗಿ ತಯಾರಿಸಲ್ಪಡುವ `ಕೃತಕ ಪನ್ನೀರ್’ ಬಳಕೆಯನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕ್ರಮವು ಗ್ರಾಹಕರಿಗೆ ಶುದ್ಧ ಮತ್ತು ಸುರಕ್ಷಿತ ಆಹಾರ ಒದಗಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ಕೆಲವು ವ್ಯಾಪಾರಿಗಳು ಮತ್ತು ಆಹಾರ ಸಂಸ್ಥೆಗಳು […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.