ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ.1ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ ಡೆಡ್ ಲೈನ್

1 month ago

37

0

ಬೆಂಗಳೂರು, ಸೆಪ್ಟಂಬರ್,11,2026 (www.justkannada.in): “ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ‌ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಡೆಡ್ ಲೈನ್ ಕೊಟ್ಟರು. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಸಿಎಂ ಡಿಕೆ  ಶಿವಕುಮಾರ್ ಅವರು ಮಾತನಾಡಿದರು. “ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ. ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ ಇಲ್ಲದೇ ಇರುವ ಬಂದೂಕುಗಳಿಂದಲೇ ಜೀವ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಸ್ತೂರಿ ರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ: ಸಿಎಂ ಡಿ‌.ಕೆ ಶಿವಕುಮಾರ್
Next Article
ಕಸ್ತೂರಿ ರಂಗನ್ ವರದಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ- ಸಚಿವ ಮಧು ಬಂಗಾರಪ್ಪ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment