ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ

1 month ago

16

0

ಬೆಂಗಳೂರು, ಸೆ.11: “ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ‌ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ. ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ ಇಲ್ಲದೇ ಇರುವ ಬಂದೂಕುಗಳಿಂದಲೇ ಜೀವ ಕಳೆದುಕೊಂಡಿದ್ದಾರೆ. ನೀವು ನಿಮ್ಮ ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ
Next Article
ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್‌ ಟಿಕೆಟ್ ದರ ಭಾರೀ ಏರಿಕೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment