ನ.1ಕ್ಕೆ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ: ಅನುಮತಿ ನೀಡಿದ ದೆಹಲಿ ಪೊಲೀಸರು

1 day ago

3

0

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತಗಳ ಕಳ್ಳತನದ ಆರೋಪಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ನವೆಂಬರ್ 1ರಂದು ನವದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ದೆಹಲಿ ಪೊಲೀಸರು ಹಲವು ಷರತ್ತುಗಳನ್ನು ವಿಧಿಸಿ ನಿರಾಕ್ಷೇಪಣಾ ಪತ್ರ (NOC) ನೀಡಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಾಗಿವೆ. ದೇಶಾದ್ಯಂತ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿ ಬೃಹತ್ ಸಂಖ್ಯೆಯಲ್ಲಿ […]

Source

Click here to Read More
Previous Article
Hello Geleyare | LIVE | Leagal Program | "ಕಾನೂನು ಕವಚ " | 28.10.2026 | 12 PM | DD Chandana
Next Article
‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment