ಚಿಂಚೋಳಿ-ತೆಲಂಗಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: 10 ಮಂದಿಗೆ ಗಾಯ, ಓರ್ವ ಗಂಭೀರ

5 months ago

43

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಈ ತ್ರಿಕೋನ ಸಂಘರ್ಷದಲ್ಲಿ ಒಟ್ಟು 10 ಜನರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಪೊಲೀಸ್ ಮೂಲಗಳ ಪ್ರಕಾರ, ತೆಲಂಗಾಣದ ತಾಂಡೂರು ಕಡೆಯಿಂದ ಚಿಂಚೋಳಿ ಕಡೆಗೆ ವೇಗವಾಗಿ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್, ತನ್ನ ಮುಂದಿದ್ದ […] The post ಚಿಂಚೋಳಿ-ತೆಲಂಗಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: 10 ಮಂದಿಗೆ ಗಾಯ, ಓರ್ವ ಗಂಭೀರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
IPL | ಸಾಯಿ ಸುದರ್ಶನ್ ಅಬ್ಬರದ ಶತಕ: ಕ್ರಿಸ್ ಗೇಲ್ ದಾಖಲೆ ಉಡೀಸ್!
Next Article
ಶನಿವಾರದ ರಾಶಿ ಭವಿಷ್ಯ 25 ಏಪ್ರಿಲ್ 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment