ಬಿಸಿಲಿನ ನಡುವೆಯೂ ತಂಪೆರೆದ ವರುಣದೇವ: ಈ 10 ಜಿಲ್ಲೆಗಳಲ್ಲಿ ನಾಳೆ ಮಳೆಬರುತ್ತಂತೆ

5 months ago

21

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ತೀವ್ರವಾಗಿದ್ದರೂ, ಕೆಲ ಭಾಗಗಳಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಆಯ್ದ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ […] The post ಬಿಸಿಲಿನ ನಡುವೆಯೂ ತಂಪೆರೆದ ವರುಣದೇವ: ಈ 10 ಜಿಲ್ಲೆಗಳಲ್ಲಿ ನಾಳೆ ಮಳೆಬರುತ್ತಂತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರತದ ಪ್ರವಾಸೋದ್ಯಮದಲ್ಲಿ ಜೆನ್ ಝೀ ಹವಾ : ಏರ್‌ಬಿಎನ್‌ಬಿ ವರದಿಯಲ್ಲಿ ಅಚ್ಚರಿಯ ಮಾಹಿತಿ!
Next Article
ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ..! ಭಾನುವಾರ ಈ ಭಾಗದಲ್ಲಿ ಎರಡು ಗಂಟೆ ರೈಲು ಸಂಚಾರ ಬಂದ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment