ಪರೀಕ್ಷೆ ಮುಗಿದ 10 ನಿಮಿಷದಲ್ಲೇ ರಿಸಲ್ಟ್: ಹೊಸ ಇತಿಹಾಸ ನಿರ್ಮಿಸಿದ ವಿಟಿಯು

4 months ago

43

0

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮತ್ತೊಮ್ಮೆ ಹೊಸ ಇತಿಹಾಸ ನಿರ್ಮಿಸಿದೆ. ಎಂಜಿನಿಯರಿಂಗ್ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಪೂರ್ಣಗೊಂಡ ಕೇವಲ 10 ನಿಮಿಷಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ತನ್ನದೇ ದಾಖಲೆಯನ್ನು ಮುರಿದಿದೆ. ಡಿಜಿಟಲ್ ವ್ಯವಸ್ಥೆಯಿಂದ ವೇಗದ ಫಲಿತಾಂಶ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯ ನೆರವಿನಿಂದ ವಿಟಿಯು ಈ ಸಾಧನೆ ಮಾಡಿದೆ. ಪರೀಕ್ಷೆ ಮುಗಿದ ತಕ್ಷಣವೇ ವಿದ್ಯಾರ್ಥಿಗಳ ಉತ್ತರಪತ್ರಿಕೆಗಳನ್ನು ಸಂಸ್ಕರಿಸಿ ಕ್ಷಿಪ್ರವಾಗಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಂದ ಸಂತಸ ಫಲಿತಾಂಶಕ್ಕಾಗಿ […] The post ಪರೀಕ್ಷೆ ಮುಗಿದ 10 ನಿಮಿಷದಲ್ಲೇ ರಿಸಲ್ಟ್: ಹೊಸ ಇತಿಹಾಸ ನಿರ್ಮಿಸಿದ ವಿಟಿಯು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಚ್‌.ಡಿ. ದೇವೇಗೌಡ ಎನ್‌ಡಿಎ ಅಭ್ಯರ್ಥಿಯಾಗ್ತಾರಾ? ತೀವ್ರ ಕುತೂಹಲ ಮೂಡಿಸಿದ ರಾಜಕೀಯ ನಡೆ!
Next Article
UPSC Editorial Analysis: Securing the Predator’s Future: Reclaiming India’s Herbivore Habitats

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment