ನಾಳೆ ಮುಖ್ಯಮಂತ್ರಿಯಾಗಿ ಡಿಕೆಶಿ ಪದಗ್ರಹಣ: ನೆಲಮಂಗಲದಲ್ಲಿ ಸಿದ್ಧವಾಗುತ್ತಿದೆ ಬರೋಬ್ಬರಿ 10 ಲಕ್ಷ ಲಾಡು!

4 months ago

49

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸಂಭ್ರಮ ಮನೆ ಮಾಡಿದ್ದು, ನಾಳೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ನೆಲಮಂಗಲದಲ್ಲಿ ಈ ಐತಿಹಾಸಿಕ ಕ್ಷಣವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ. ಇದಕ್ಕಾಗಿ ಬರೋಬ್ಬರಿ 10 ಲಕ್ಷ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ. ನೆಲಮಂಗಲದ ಗ್ಲೋಬಲ್ ಕಾಲೇಜು ಮೈದಾನದಲ್ಲಿ ಬೃಹತ್ ಲಾಡು ತಯಾರಿಕಾ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳೀಯ ಶಾಸಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸಿದ್ಧತೆ […] The post ನಾಳೆ ಮುಖ್ಯಮಂತ್ರಿಯಾಗಿ ಡಿಕೆಶಿ ಪದಗ್ರಹಣ: ನೆಲಮಂಗಲದಲ್ಲಿ ಸಿದ್ಧವಾಗುತ್ತಿದೆ ಬರೋಬ್ಬರಿ 10 ಲಕ್ಷ ಲಾಡು! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಡೀ ಜೀವನವನ್ನೇ ಪಕ್ಷದಲ್ಲಿ ಕಳೆದರೂ ಖರ್ಗೆಯನ್ನು ಸಿಎಂ ಮಾಡದ ಕಾಂಗ್ರೆಸ್: ಕೇಂದ್ರ ಸಚಿವ ರಾಮದಾಸ್ ಅಠವಲೆ
Next Article
ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ವರುಣನ ಆರ್ಭಟ: ರಸ್ತೆಯಲ್ಲೇ ನಿಂತ ನೀರು, ವಾಹನ ಸವಾರರು ಪರದಾಟ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment