ನಾಳೆ ಸಿಎಂ ಆಗಿ ಡಿಕೆಶಿ ಪದಗ್ರಹಣ: ಸಿಹಿ ಹಂಚಲು ಸಿದ್ಧವಾಯ್ತು 10 ಲಕ್ಷ ಲಾಡು!

4 months ago

27

0

ನೆಲಮಂಗಲ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿದೆ. ಆದರೆ ಈ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿ ಆಚರಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ನೆಲಮಂಗಲ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್. ಶ್ರೀನಿವಾಸ್ ನೇತೃತ್ವದಲ್ಲಿ ತಾಲೂಕಿನ ಪ್ರತಿಯೊಂದು ಮನೆಗೂ ಸಿಹಿ ಹಂಚುವ ಮಹತ್ವಾಕಾಂಕ್ಷಿ ಕಾರ್ಯಕ್ರಮ ರೂಪಿಸಲಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಿರುವ ಸಂತಸವನ್ನು ಜನರೊಂದಿಗೆ ಹಂಚಿಕೊಳ್ಳುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜೂನ್ 4ಕ್ಕೆ ಕೇರಳ ಕರಾವಳಿಗೆ ಮುಂಗಾರು ಎಂಟ್ರಿ: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ!
Next Article
ಲಾಡ್ಲೆ ಮಶಾಕ್ ದರ್ಗಾ ಪ್ರಕರಣ: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment