ಡಿಕೆಶಿ ಜೊತೆ 10ಕ್ಕೂ ಹೆಚ್ಚು ಸಚಿವರ ಪ್ರಮಾಣವಚನ: ದೆಹಲಿಯಲ್ಲಿ ಹೈಕಮಾಂಡ್ ಪಟ್ಟಿ ಫೈನಲ್!

4 months ago

41

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಲೋಕಭವನ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಪ್ರಮಾಣವಚನ: ರಾಜಕೀಯ ಇತಿಹಾಸದಲ್ಲೇ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ಮೂಡಿಬರಲಿರುವ ಈ ಸಮಾರಂಭಕ್ಕೆ ವಿವಿಧ ಧರ್ಮಗಳ ಅಂದರೆ ಸ್ವಾಮೀಜಿಗಳು, ಫಾದರ್ ಹಾಗೂ ಮೌಲ್ವಿಗಳು ಸೇರಿದಂತೆ ಒಟ್ಟು […] The post ಡಿಕೆಶಿ ಜೊತೆ 10ಕ್ಕೂ ಹೆಚ್ಚು ಸಚಿವರ ಪ್ರಮಾಣವಚನ: ದೆಹಲಿಯಲ್ಲಿ ಹೈಕಮಾಂಡ್ ಪಟ್ಟಿ ಫೈನಲ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Agasthyamalai Ecological Landscape
Next Article
Tylosaurus rex

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment