ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ

4 months ago

38

0

ದಾವಣಗೆರೆ,ಜೂನ್,9,2026 (www.justkannada.in):  ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ವಿವಾಹಿತ ಮಹಿಳೆ  ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 10  ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದಾವಣಗೆರೆ ಜಿಲ್ಲೆ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆಯು ಜೂನ್ 3 ರಂದು  ತನ್ನ ಗಂಡನ ಜೊತೆ ಜಗಳವಾಡಿಕೊಂಡು ಮನೆಯಿಂದ ತವರು ಮನೆಗೆ ಹೊರಟಿದ್ದ ವೇಳೆ ದಾರಿ ಮಧ್ಯೆ ದುಷ್ಕರ್ಮಿಗಳು […] The post ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ
Next Article
‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment