10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ‘ಇಲಿ’ರಾಯನ ಕರಾಮತ್ತಿಗೆ ಬೆಸ್ತುಬಿದ್ದ ಜ್ಯುವೆಲರಿ ಶಾಪ್‌ ಮಾಲೀಕ

2 months ago

30

0

ತುಮಕೂರು, ಜುಲೈ, 30,2026 (www.justkannada.in): ಶೆಟರ್ ಒಡೆದಿಲ್ಲ. ಬೀಗ ಮುರಿದಿಲ್ಲ. ಕಳ್ಳನೂ ದರೋಡೆ ಮಾಡಿಲ್ಲ. ಆದರೂ ರಾತ್ರೋರಾತ್ರಿ ಜ್ಯೂವೆಲ್ಲರಿ ಶಾಪ್ ನಲ್ಲಿ  10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮಂಗಮಾಯವಾಗಿತ್ತು. ಈ ವೇಳೆ ಸಿಸಿಟಿವಿ ಪರಿಶೀಲಿಸಿದ ಮಾಲೀಕ ಅಚ್ಚರಿಯ ಕಳ್ಳನನ್ನ ನೋಡಿ ಬೆಸ್ತು ಬಿದ್ದಿದ್ದಾರೆ. ಹೌದು, ತುಮಕೂರು ನಗರದಲ್ಲಿನ ವಿಶ್ವಾಸ್ ಜ್ಯುವೆಲರಿ ಶಾಪ್‌ ನಲ್ಲಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ 10 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಅಂಗಡಿಯಲ್ಲಿ 50 ಗ್ರಾಂಗೂ ಅಧಿಕ ತೂಕದ ವಜ್ರ […] The post 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ‘ಇಲಿ’ರಾಯನ ಕರಾಮತ್ತಿಗೆ ಬೆಸ್ತುಬಿದ್ದ ಜ್ಯುವೆಲರಿ ಶಾಪ್‌ ಮಾಲೀಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
 ಕಾವೇರಿ ಕಿಚ್ಚು: ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
Next Article
ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment