ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

2 months ago

20

0

ಬೆಂಗಳೂರು, ಆಗಸ್ಟ್,8,2026 (www.justkannada.in):  ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ಮೂಲದ […] The post ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಸರ್ಕಾರದಿಂದ 10 ಲಕ್ಷ ರೂ. ಪರಿಹಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
“ಮಾಫಿಸಾಕ್ಷಿ” (Approver) ಪ್ರಕರಣದ ದಿಕ್ಕನ್ನೇ ಬದಲಾಯಿಸಬಲ್ಲ ಪ್ರಮುಖ ಕಾನೂನು ಪ್ರಕ್ರಿಯೆ.!
Next Article
ಮಂಡ್ಯ ಕಾಂಗ್ರೆಸ್‌ನ ಭದ್ರಕೋಟೆ: ವಿರೋಧಿಗಳ ಟೀಕೆಗೆ ಅಭಿವೃದ್ಧಿಯೇ ಉತ್ತರ – ಸಚಿವ ಚಲುವರಾಯಸ್ವಾಮಿ,

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment