ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

1 month ago

119

0

ಬೆಂಗಳೂರು: ಭಾರತದ ಎಫ್‌ಎಂಸಿಜಿ ಮಾರುಕಟ್ಟೆಯಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಇದೀಗ ಐಸ್‌ಕ್ರೀಮ್ ವಲಯಕ್ಕೂ ಅಧಿಕೃತವಾಗಿ ಕಾಲಿಟ್ಟಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಎಫ್‌ಎಂಸಿಜಿ ವಿಭಾಗದ ಸಂಸ್ಥೆಯಾಗಿರುವ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (RCPL) ತನ್ನ ಹೊಸ ಐಸ್‌ಕ್ರೀಮ್ ಬ್ರ್ಯಾಂಡ್ ‘ಬಾಂಬೆ ಕ್ರೀಮರಿ’ (Bombay Creamery) ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಗುಣಮಟ್ಟದ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಒದಗಿಸುವ ಉದ್ದೇಶದೊಂದಿಗೆ ಈ ಹೊಸ ಬ್ರ್ಯಾಂಡ್ ಅನ್ನು ರೂಪಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ಭಾರತೀಯ ಐಸ್‌ಕ್ರೀಮ್ ಮಾರುಕಟ್ಟೆಯಲ್ಲಿ ಈಗಾಗಲೇ ಹಲವು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Teacher Job: ಸರ್ಕಾರಿ ಶಿಕ್ಷಕರಾಗುವ ಕನಸು ಹೊತ್ತವರಿಗೊಂದು ಸುವರ್ಣ ಅವಕಾಶ, ಮೈಸೂರಿನಲ್ಲಿ ಉಚಿತ ತರಬೇತಿ ಪಡೆದು ನಿಮ್ಮ ಗುರಿ ತಲುಪಿ!
Next Article
ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment