ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂ.:  ಗಂಭೀರ ಆರೋಪ ಮಾಡಿದ ಆರ್.ಅಶೋಕ್

3 months ago

31

0

ಬೆಂಗಳೂರು, ಜುಲೈ 14,2026 (www.justkannada.in): ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ನಿಗದಿ ಮಾಡಿದ್ದಾರೆ. ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು?  ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ […] The post ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂ.:  ಗಂಭೀರ ಆರೋಪ ಮಾಡಿದ ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೆಳೆದ ಕಬ್ಬು-ಕೆರೆಕಟ್ಟೆಗೆ ನೀರು: ಸಿಎಂ ಜೊತೆ ಚರ್ಚಿಸಿ ತೀರ್ಮಾನ – ಚಲುವರಾಯಸ್ವಾಮಿ
Next Article
ಬಿಡದಿ ಟೌನ್ ಶಿಪ್ ಹೆಸರಲ್ಲಿ ದುಡ್ಡು ಹೊಡೆಯಲು ರೈತರ ಭೂಮಿ ಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment