‘ಅರ್ನಬ್’ ಚಂಡಮಾರುತದ ಅಬ್ಬರಕ್ಕೆ ಆಂಧ್ರ ತತ್ತರ; 100ಕ್ಕೂ ಹೆಚ್ಚು ರೈಲುಗಳು, ವಿಮಾನ ಸಂಚಾರ ರದ್ದು

1 day ago

3

0

ಆಂಧ್ರಪ್ರದೇಶ: ಭಾರಿ ಮಳೆ, ಬಿರುಗಾಳಿ ಹಾಗೂ ಪ್ರತಿಕೂಲ ಹವಾಮಾನದಿಂದ ಆಂಧ್ರಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ‘ಅರ್ನಬ್’ ಚಂಡಮಾರುತದ ಪರಿಣಾಮವಾಗಿ ಗಂಟೆಗೆ 60ರಿಂದ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಹಲವು ಪ್ರದೇಶಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಮುನ್ನೆಚ್ಚರಿಕಾ ಕ್ರಮವಾಗಿ 100ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ವಿಜಯವಾಡ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸಬೇಕಿದ್ದ ಹಲವು ವಿಮಾನಗಳ ಸೇವೆಗಳೂ ಸ್ಥಗಿತಗೊಂಡಿವೆ. ರೈಲು ಮತ್ತು ವಿಮಾನ ಪ್ರಯಾಣಕ್ಕೆ ಯೋಜನೆ ರೂಪಿಸಿಕೊಂಡಿದ್ದವರು ತಮ್ಮ ಪ್ರಯಾಣದ ವೇಳಾಪಟ್ಟಿಯನ್ನು ಬದಲಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. […]

Source

Click here to Read More
Previous Article
‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ
Next Article
‘ಅರ್ನಾಬ್’ ಚಂಡಮಾರುತಕ್ಕೆ ಚೆನ್ನೈ ತತ್ತರ: ರಸ್ತೆಗೆ ನುಗ್ಗಿದ ಸಮುದ್ರದ ನೀರು, ವಾಹನಗಳಿಗೆ ಹಾನಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment