ಹಿಮಾಚಲ ಪ್ರದೇಶದಲ್ಲಿ ಭೀಕರ ದುರಂತ: 100 ಅಡಿ ಪ್ರಪಾತಕ್ಕೆ ಉರುಳಿದ ಬಸ್; ಚಾಲಕ ಸೇರಿ 7 ಮಂದಿಯ ದುರ್ಮ*ರಣ

2 months ago

32

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಬೈರಾಗರ್‌ನಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್ ಚಲುಂಜ್ ಮೋರ್ ಬಳಿ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಉರುಳಿ ಸುಮಾರು 100 ಅಡಿ ಆಳಕ್ಕೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ 7 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 6 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಖಾಸಗಿ ಬಸ್ ಬೈರಾಗರ್‌ನಿಂದ ಚಂಬಾ ಕಡೆಗೆ […] The post ಹಿಮಾಚಲ ಪ್ರದೇಶದಲ್ಲಿ ಭೀಕರ ದುರಂತ: 100 ಅಡಿ ಪ್ರಪಾತಕ್ಕೆ ಉರುಳಿದ ಬಸ್; ಚಾಲಕ ಸೇರಿ 7 ಮಂದಿಯ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮುದರಂಗಡಿ ಡೇವಿಡ್ ಡಿಸೋಜಾ ಹ*ತ್ಯೆ ಪ್ರಕರಣ: ಬಂಧಿತ ಶಾರ್ಪ್ ಶೂಟರ್‌ಗಳ ಹಿಂದಿದೆ ‘ಸುಪಾರಿ’ ನೆರಳು!
Next Article
ಐಷಾರಾಮಿ ಕಾರಿಗೆ ಮತ್ತೊಂದು ವೃದ್ಧೆಯ ಜೀವ ಬ*ಲಿ: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪುತ್ರ ಅರೆಸ್ಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment