ಗ್ರಾಮೀಣ ರಸ್ತೆಗೆ 10000 ಕೋಟಿ ಅನುದಾನ:  ಸಚಿವ ಈಶ್ವರ ಖಂಡ್ರೆ

16 hours ago

1

0

ಮೈಸೂರು, ನವೆಂಬರ್,4,2026 (www.justkannada.in): ರಾಜ್ಯದ  ಗ್ರಾಮೀಣ ರಸ್ತೆ ಅಭಿವೃದ್ಧಿಗೆ 10,000 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ನೀಡುವುದಾಗಿ ಪ್ರಕಟಿಸಿದ್ದು, ಇದು ಈವರೆಗಿನ ಅತಿ ದೊಡ್ಡ ಅನುದಾನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು ಅಭಿವೃದ್ಧಿಗೆ ಹಣದ ಕೊರತೆ ಇಲ್ಲ, ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು 10 ಸಾವಿರ ಕೋಟಿ ರೂ. ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ ಎಂದರು. […]
Click here to Read More
Previous Article
ವಿಮಾನದ ಎಜೆಕ್ಷನ್ ಸೀಟು ಉತ್ಪಾದನೆ: ಮಾರ್ಟಿನ್ ಬೇಕರ್ 380 ಕೋಟಿ ಹೂಡಿಕೆ-ಸಚಿವ ಎಂ.ಬಿ ಪಾಟೀಲ್
Next Article
ಜಲ ಬಜೆಟ್ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳಿಗೆ  ಸಚಿವ ಈಶ್ವರ್ ಖಂಡ್ರೆ ತರಾಟೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment