1.07 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ: ಫುಕೆಟ್‌ನಿಂದ ಬಂದ ಪ್ರಯಾಣಿಕ ಅರೆಸ್ಟ್

1 month ago

211

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಕೆಟ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ 1.07 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಆರೋಪದ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈ ಕುರಿತು ಬೆಂಗಳೂರು ಕಸ್ಟಮ್ಸ್ ಇಲಾಖೆಯು ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೆಪ್ಟೆಂಬರ್ 1ರಂದು ಘಟನೆ ನಡೆದಿದೆ. ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ತಡೆದು ಪರಿಶೀಲನೆ ನಡೆಸಿದಾಗ ಮಾದಕ ವಸ್ತು ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಪ್ರಕಾರ, ಫುಕೆಟ್‌ನಿಂದ […] The post 1.07 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ: ಫುಕೆಟ್‌ನಿಂದ ಬಂದ ಪ್ರಯಾಣಿಕ ಅರೆಸ್ಟ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಾಳೆ ತಿಪಟೂರಿನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಅವರಿಗೆ ‘ನುಡಿ ನಮನ’ ಕಾರ್ಯಕ್ರಮ
Next Article
‘ಗೃಹ ಲಕ್ಷ್ಮಿ’ ಯೋಜನೆಗೆ ‘ವೆರಿಫಿಕೇಷನ್’ ಶಾಕ್: ಮೃತರ ಖಾತೆಗೆ ಹೋದ 177 ಕೋಟಿ ರೂ. ವಾಪಸ್ ಪಡೆಯಲು ಕ್ರಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment