ಮಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಖಾಕಿ ಸರ್ಜಿಕಲ್ ಸ್ಟ್ರೈಕ್: 11 ಮಂದಿ ವಶಕ್ಕೆ

3 months ago

29

0

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಪತ್ತೆಗಾಗಿ ಮಂಗಳೂರು ಪೊಲೀಸರು ನಡೆಸುತ್ತಿರುವ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ. ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರತ್ಯೇಕ ನಿರ್ಮಾಣ ಕಾಮಗಾರಿ ಸ್ಥಳಗಳಲ್ಲಿ ದಾಳಿ ನಡೆಸಿದ ಪೊಲೀಸರು ಒಟ್ಟು 11 ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಎರಡು ಪ್ರತ್ಯೇಕ ನಿರ್ಮಾಣ ಕಾಮಗಾರಿ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆದಿದ್ದು, ಒಂದು ಕಡೆಯಿಂದ ಮೂವರು ಹಾಗೂ ಇನ್ನೊಂದು ಕಡೆಯಿಂದ ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ, ತನಿಖೆ ಪೂರ್ಣಗೊಂಡ ಬಳಿಕ ಸಮಗ್ರ […] The post ಮಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಖಾಕಿ ಸರ್ಜಿಕಲ್ ಸ್ಟ್ರೈಕ್: 11 ಮಂದಿ ವಶಕ್ಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಡಿಕೆಶಿ ಮೆಗಾ ಪ್ಲಾನ್ ಜಾರಿ: ಕರ್ನಾಟಕದಲ್ಲಿ 10,000 ಯುವ ಸಂಘಗಳ ಸ್ಥಾಪನೆಗೆ ಗ್ರೀನ್ ಸಿಗ್ನಲ್
Next Article
ಅಂಕೋಲಾದಲ್ಲಿ ಗೊಬ್ಬರದ ಲಾರಿ ಪಲ್ಟಿ: ಕುಡಿಯುವ ನೀರು ಕಲುಷಿತವಾಗುವ ಆತಂಕ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment