ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿಗಳು ಮೃತ ಪ್ರಕರಣ: ಸರ್ಕಾರಕ್ಕೆ ಕೇಂದ್ರ ಸಚಿವ HDK ತರಾಟೆ

4 months ago

31

0

ಮೈಸೂರು,ಜೂನ್,17,2026 (www.justkannada.in): ಮೈಸೂರು ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ‌ ಟ್ವೀಟ್ ಮೂಲಕ ಕಿಡಿ ಕಾರಿದ್ದು ರಾಜ್ಯ ಸರ್ಕಾರ, ಸಚಿವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ,  ರೋಗಿಗಳ ಪಾಲಿಗೆ ಮರಣ ಶಾಸನ ಬರೆಯುತ್ತಿರುವ  ಕಾಂಗ್ರೆಸ್  ಸರ್ಕಾರ ! ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11ಸಾವು. ಇದು ಕಾಂಗ್ರೆಸ್‌ ಸರ್ಕಾರದ ಸಂಪೂರ್ಣ ಆಡಳಿತ ವೈಫಲ್ಯವಾಗಿದೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ […] The post ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿಗಳು ಮೃತ ಪ್ರಕರಣ: ಸರ್ಕಾರಕ್ಕೆ ಕೇಂದ್ರ ಸಚಿವ HDK ತರಾಟೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
KITCHEN HACKS | ಅಡುಗೆಯಲ್ಲಿ ಉಪ್ಪು ಹೆಚ್ಚಾಯಿತೇ? ಗಾಬರಿ ಬೇಡ, ನಿಮಿಷದಲ್ಲಿ ಸರಿಪಡಿಸಲು ಇಲ್ಲಿವೆ ಮ್ಯಾಜಿಕ್ ಕಿಚನ್ ಹ್ಯಾಕ್ಸ್!
Next Article
ರಾಜ್ಯದ ಜನರೇ ಅಲರ್ಟ್: ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment