ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ಕೆಜಿ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್!

3 months ago

18

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆದಾರರ ವಿರುದ್ಧ ಕಸ್ಟಮ್ಸ್ ಅಧಿಕಾರಿಗಳು ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನ ಲಗೇಜ್ ಬ್ಯಾಗ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದಾಗ, ಒಳಗೆ ಅಡಗಿಸಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ 12 ಕೆಜಿ ತೂಕದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಖಚಿತ ಮಾಹಿತಿ ಆಧರಿಸಿ ದಾಳಿ: ವಿದೇಶದಿಂದ ಮಾದಕ ವಸ್ತು ಸಾಗಣೆಯಾಗುತ್ತಿರುವ ಬಗ್ಗೆ ಕಸ್ಟಮ್ಸ್ ಕಂಟ್ರೋಲ್ ರೂಂಗೆ ಸಿಕ್ಕ ನಿಖರ ಮಾಹಿತಿ ಆಧರಿಸಿ ಅಧಿಕಾರಿಗಳು ಅಲರ್ಟ್ […] The post ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ಕೆಜಿ ಗಾಂಜಾ ಜಪ್ತಿ, ಆರೋಪಿ ಅರೆಸ್ಟ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೈಸೂರಿನಲ್ಲೇ ನಿರ್ಮಾಣವಾಗಲಿ ಜಾನಕಿಯಮ್ಮನ ಭವ್ಯ ಸ್ಮಾರಕ: ನಾದಬ್ರಹ್ಮ ಹಂಸಲೇಖ ಮನವಿ
Next Article
ಬರಿದಾದ ಭದ್ರಾ ಒಡಲು: ಕೃಷಿ ನೀರು ಸಂಪೂರ್ಣ ಕಟ್‌; ಕುಡಿಯಲು ಮಾತ್ರ ಬಳಸಲು ಡಿಸಿ ಆದೇಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment