ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ 

1 month ago

91

0

ಬೆಂಗಳೂರು, ಸೆಪ್ಟೆಂಬರ್, 8,2026 (www.justkannada.in): ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ ಘಟಕಗಳನ್ನು ಉತ್ತೇಜಿಸಲು ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಮಳೆಯ ಅಭಾವ, ಹಸಿರು ಮೇವಿನ ಕೊರತೆ ಹಾಗೂ ವ್ಯತ್ಯಾಸದ ಸಂದರ್ಭಗಳಲ್ಲಿ ಪ್ರೋಟೀನ್, ಖನಿಜಾಂಶಗಳು ಸೇರಿದಂತೆ ಉತ್ತಮ ಪೌಷ್ಟಿಕಾಂಶಗಳನ್ನು ಹೊಂದಿರುವ ಅಜೋಲಾವನ್ನು ಪೂರಕ ಆಹಾರವಾಗಿ ಬಳಸಬಹುದಾಗಿದೆ. ಈ ಯೋಜನೆಯಡಿ ರಾಜ್ಯದ ಎಲ್ಲಾ 31 ಜಿಲ್ಲೆಗಳ 240 ತಾಲ್ಲೂಕುಗಳಲ್ಲಿ […] The post ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರದೋಷ್ ಮಾಫಿಸಾಕ್ಷಿ: 59ನೇ CCH ಕೋರ್ಟ್ ಆದೇಶ ರದ್ದು: ಮರು ಆದೇಶಕ್ಕೆ ಹೈಕೋರ್ಟ್ ಸೂಚನೆ
Next Article
ತಮಿಳುನಾಡಿಗೆ 6ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment