ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ

6 months ago

44

0

ಮೈಸೂರು,ಏಪ್ರಿಲ್,14,2026 (www.justkannada.in): ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಹಿಳಾ ಆರೋಪಿಗಳು ಸೇರಿದಂತೆ ಮೂವರು ಸರಗಳ್ಳರನ್ನ ಬಂಧಿಸಿ 125 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ತಮಿಳನಾಡು ರಾಜ್ಯದ ಪಂಜವರ್ಣಮ್, ಸುಮದಿ, ರಘು  ಬಂಧಿತ ಸರಗಳ್ಳರು. 24-01-2026 ರಂದು ಮೈಸೂರು ನಗರ ಲಷ್ಕರ್ ಪೊಲೀಸ್ ಠಾಣಾ ಸರಹದ್ದಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪ್ಲಾಟ್ ಫಾರ್ಮ್-10 ರಲ್ಲಿ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿರುವ […] The post ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
MYSORE; ವಿಶ್ವವಿಖ್ಯಾತ KRS ನಲ್ಲಿ UPI ಇನ್ನೂ “ನಗದು”..!
Next Article
ಬಾವಿಯಲ್ಲಿ ಬಾಲಕಿಯರಿಬ್ಬರ ಮೃತದೇಹ ಪತ್ತೆ, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment