ಡಿಕೆಶಿ ಕ್ಯಾಬಿನೇಟ್‌ ಸೇರಲಿದ್ದಾರೆ 13 ಮಂದಿ ಶಾಸಕರು..!

4 months ago

15

0

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4:05ಕ್ಕೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅವರ ಜೊತೆಗೆ 13 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಒಟ್ಟು 14 ಸದಸ್ಯರ ಸಂಪುಟವಾಗಿ ಇಂದು ಅಧಿಕಾರ ಸ್ವೀಕರಿಸುತ್ತಿದ್ದಾರೆ. ಈ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿ (ಡಿಸಿಎಂ) ಹುದ್ದೆಯನ್ನು ಪಡೆಯುವುದು ಖಚಿತವಾಗಿದೆ. ಇದು ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಮೊದಲ ಸಂಪುಟವಾಗಿದ್ದು, ಜಾತಿ ಸಮೀಕರಣ, ಪ್ರದೇಶೀಯ ಪ್ರಾತಿನಿಧ್ಯ ಮತ್ತು ಹಿರಿಯ-ಯುವ ನಾಯಕರ ಸಮತೋಲನವನ್ನು ಕಾಯ್ದುಕೊಳ್ಳುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನೂತನ ಸಿಎಂ ಡಿಕೆಶಿ ಪ್ರಮಾಣವಚನದ ಹೊತ್ತಲ್ಲೇ 2 ಹೊಸ ಗ್ಯಾರಂಟಿ ಘೋಷಣೆ..?
Next Article
ಸಚಿವರಾಗುವ ಶಾಸಕರಿಗೆ ಡಿ.ಕೆ.ಶಿವಕುಮಾರ್ ಕರೆ: 9 ಮಂದಿಗೆ ಅಧಿಕೃತ ಆಹ್ವಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment