ಹಿಮಾಚಲದಲ್ಲಿ ಭೀಕರ ದುರಂತ: ಟ್ಯಾಕ್ಸಿ ಮೇಲೆ ಬಂಡೆ ಕುಸಿದು 13 ಸಾ*ವು

2 months ago

34

0

ಶಿಮ್ಲಾ, (ಜುಲೈ 24): ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ನಡುವೆ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಲಾಹಾಲ್-ಸ್ಪಿತಿ ಜಿಲ್ಲೆಯ ಉದಯಪುರ–ಕಿಲ್ಲಾರ್ ರಸ್ತೆಯ ಕಡು ನಾಲಾ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಟ್ಯಾಕ್ಸಿಯ ಮೇಲೆ ಭಾರೀ ಬಂಡೆಗಳು ಉರುಳಿ ಬಿದ್ದ ಪರಿಣಾಮ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿಯ ಪ್ರಕಾರ, ಚಂಬಾ ಜಿಲ್ಲೆಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಸುಮೊ ಟ್ಯಾಕ್ಸಿ ಕಡು ನಾಲಾ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಭೂಕುಸಿತ ಸಂಭವಿಸಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿಜೆಪಿ ಪ್ರತಿಭಟನೆಗೆ ಭಾರೀ ಬೆಂಬಲ ವ್ಯಕ್ತಪಡಿಸಿದ ಕೊಲ್ಕತ್ತಾದ ವಿದ್ಯಾರ್ಥಿಗಳು | CJP Protest | Kolkata Students
Next Article
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮಾಡೋದು ಮನುಷ್ಯತ್ವನಾ? । Sadhu Kokila । Student Protest। Sandalwood

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment