ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ನದಿಗೆ 13 ಸಾವಿರ ಕ್ಯುಸೆಕ್ ಹೆಚ್ಚುವರಿ ನೀರು ಬಿಡುಗಡೆ

2 months ago

15

0

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ: ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟೆಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಒಳ ಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಅಣೆಕಟ್ಟೆಯ ಮುಖ್ಯ ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ 13ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಹಾರಂಗಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಹೇಶ್ ಮಾಹಿತಿ ನೀಡಿದ್ದಾರೆ. ಅಣೆಕಟ್ಟೆಗೆ 11,800 ಕ್ಯುಸೆಕ್  ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ […] The post ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ನದಿಗೆ 13 ಸಾವಿರ ಕ್ಯುಸೆಕ್ ಹೆಚ್ಚುವರಿ ನೀರು ಬಿಡುಗಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿಕ್ಕಮಗಳೂರಲ್ಲಿ ಮಹಾಮಳೆ: ಮುಳ್ಳಯ್ಯನಗಿರಿ ಮಾರ್ಗದಲ್ಲಿ ಗುಡ್ಡ ಕುಸಿತ, ತುಂಗಾ ನದಿ ತೀರದಲ್ಲಿ ಪ್ರವಾಹ ಭೀತಿ
Next Article
WEATHER | ರಾಜ್ಯದಲ್ಲಿ ಮುಂಗಾರು ಅಬ್ಬರ: ಇಂದು ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment