ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

21 hours ago

1

0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು ಮತ್ತು ಮೈಸೂರಿನಲ್ಲಿ ಹಲವು ಮಹತ್ವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ, ಮೆಟ್ರೋ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಬಳಿಕ ಸ್ವತಃ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಐಐಎಂ ಬೆಂಗಳೂರು ಮೆಟ್ರೋ ನಿಲ್ದಾಣದವರೆಗೆ ತೆರಳಲಿದ್ದಾರೆ. ಇದಲ್ಲದೆ, ಬೆಂಗಳೂರಿನ ಪ್ರಶಾಂತಿ ಕುಟೀರಂನಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲೂ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ವಿವಿಧ […]

Source

Click here to Read More
Previous Article
ಕೆಪಿಎಸ್ಸಿ ಮುಂದಿನ ಎಲ್ಲಾ ಪರೀಕ್ಷೆ ಮುಂದೂಡುವಂತೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
Next Article
ನಾಳೆ ಹಾಸನಾಂಬೆ ದರ್ಶನ ಪಡೆಯಲಿರುವ CM ಡಿಕೆಶಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment