ಮುಂಬೈನ 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

22 hours ago

4

0

ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದ ಕುರ್ಲಾ ಪಶ್ಚಿಮದಲ್ಲಿರುವ 13 ಅಂತಸ್ತಿನ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಬೆಳಗಿನ ಜಾವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಆತಂಕ ಕುರ್ಲಾ ಪಶ್ಚಿಮದಲ್ಲಿರುವ ಕೊಹಿನೂರ್ ಎಚ್‌ಡಿಐಎಲ್ ಕಟ್ಟಡ ಸಂಖ್ಯೆ 5ರಲ್ಲಿ ಅಕ್ಟೋಬರ್ 20ರಂದು […]

Source

Click here to Read More
Previous Article
ಪ್ರಿಯಕರನ ಕೊಲೆ ಆರೋಪ: ಇನ್‌ಫ್ಲುಯೆನ್ಸರ್ ಶ್ರದ್ಧಾ ಅರೆಸ್ಟ್!
Next Article
ಎಲ್ಲರ ಜೀವನದಲ್ಲಿ ಯಶಸ್ಸು ಸಿಗಲಿ: ವಿಜಯದಶಮಿಗೆ ಪ್ರಧಾನಿ ಮೋದಿ ಶುಭಾಶಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment