13,000 ಕೋಟಿ ರೂ. ಡ್ರಗ್ಸ್ ಜಾಲದ ಕಿಂಗ್‌ಪಿನ್ ದುಬೈನಿಂದ ಭಾರತಕ್ಕೆ!

2 months ago

19

0

ನವದೆಹಲಿ (ಆಗಸ್ಟ್ 14): ಸುಮಾರು 13,000 ಕೋಟಿ ರೂ. ಮೌಲ್ಯದ ಅಂತರರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ವೀರೇಂದ್ರ ಸಿಂಗ್ ಬಸೋಯಾ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಿಂದ ಭಾರತಕ್ಕೆ ಕರೆತರಲಾಗಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮನವಿಯ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ್ದ ರೆಡ್ ಕಾರ್ನರ್ ನೋಟಿಸ್ ಆಧಾರದ ಮೇಲೆ ಜೂನ್‌ನಲ್ಲಿ ದುಬೈನಲ್ಲಿ ಬಂಧಿತನಾಗಿದ್ದ ಬಸೋಯಾರನ್ನು ಇದೀಗ ಅಧಿಕೃತವಾಗಿ ಭಾರತಕ್ಕೆ ಗಡೀಪಾರು ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು ವೀರೇಂದ್ರ ಬಸೋಯಾರನ್ನು ಏರ್ ಇಂಡಿಯಾ ವಿಮಾನ AI-4310 ಮೂಲಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು
Next Article
ಹೋಟೆಲ್, ಫ್ಲೈಟ್ ಆಯ್ತು.. ಈಗ ಆನ್‌ಲೈನ್‌ನಲ್ಲೇ ಗೈಡ್ ಬುಕ್ಕಿಂಗ್‌!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment