ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

6 months ago

84

0

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಿಸಲಾಯಿತು. ಕೋಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಮೊಗವೀರ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಸಂವಿಧಾನದ ಮಹತ್ವವನ್ನು ತಿಳಿಸಿದರು. ಪಂಚಾಯತ್ ಲೆಕ್ಕಪರಿಶೋಧಕ ಶೇಖರ್ ಮರವಂತೆ, ಗ್ರಂಥಪಾಲಕಿ ಜ್ಯೋತಿ, ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ಭವ್ಯ, ಸಂಜೀವಿನಿ ಒಕ್ಕೂಟದ ಪ್ರೇಮ ಆಚಾರ್, ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಇದ್ದರು. The post ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ 135ನೇ ಜನ್ಮದಿನಾಚರಣೆ
Next Article
ದಮನಿತರ ಪಾಲಿನ ಬಿಡುಗಡೆಯ ಬೆಳಕು ಅಂಬೇಡ್ಕರ್‌

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment