ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

22 hours ago

3

0

ನವದೆಹಲಿ: ಕ್ಯಾನ್ಸರ್ ಚಿಕಿತ್ಸೆಯ ವೆಚ್ಚದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ನೆಮ್ಮದಿ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (NPPA) ಒಟ್ಟು 137 ಕ್ಯಾನ್ಸರ್ ಔಷಧಿಗಳ ವ್ಯಾಪಾರ ಲಾಭಾಂಶವನ್ನು ಗರಿಷ್ಠ ಶೇ. 30ಕ್ಕೆ ಮಿತಿಗೊಳಿಸಿದೆ. ಇದರಿಂದ ಆಯ್ದ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆಯಲ್ಲಿ (MRP) ಶೇ. 70ರವರೆಗೆ ಇಳಿಕೆಯಾಗುವ ನಿರೀಕ್ಷೆಯಿದೆ. ಪರಿಷ್ಕೃತ ದರಗಳು ನವೆಂಬರ್ 9ರಿಂದ ಜಾರಿಗೆ ಬರಲಿವೆ ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ. […]

Source

Click here to Read More
Previous Article
Copy of Shubhodaya Karnataka | LIVE | Talkshow | ಶಿವಕುಮಾರ್ ಆರಾಧ್ಯ | 18.10.2026 | 8 AM | DD Chandana
Next Article
ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment