ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ

3 months ago

35

0

ಲಖನೌ,ಜೂನ್,22,2026 (www.justkannada.in):  ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನಲ್ಲಿ ಭೀಕರ ಅಗ್ನಿದುರಂತ ಸಂಭವಿಸಿದ 14 ಮಂದಿ  ಸಜೀವದಹನವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಷಾ ಮೆಹ್ತಾ ಮಾರ್ಗದಲ್ಲಿರುವ ಈ ವಾಣಿಜ್ಯ ಕಟ್ಟಡದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು14 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ.  ಬೆಂಕಿ ಕಾಣಿಸಿಕೊಂಡ ಪರಿಣಾಮ, ದಟ್ಟ ಹೊಗೆ ಆವರಿಸಿಕೊಂಡಿತ್ತು. ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು ಅಗ್ನಿಶಾಮಕ ಸಿಬ್ಬಂದಿ […] The post ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಮನ ಹೆಸರಲ್ಲಿ ಲೂಟಿ ಮಾಡುವವರು ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಸತ್ಯ ಹೇಳ್ತಾರಾ? ಸಚಿವ ಪ್ರಿಯಾಂಕ್ ಖರ್ಗೆ
Next Article
ಲಂಚ ಪ್ರಕರಣ: ಪಿಎಸ್‌ ಐ ಸೇರಿದಂತೆ ಇಬ್ಬರ ಜಾಮೀನು ಅರ್ಜಿ ತಿರಸ್ಕಾರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment