ನಟ ದರ್ಶನ್ ಗೆ ಶಾಕ್ :  ಎ14 ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್

2 months ago

24

0

ಬೆಂಗಳೂರು,ಆಗಸ್ಟ್,25,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಎ14 ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ ಪುರಸ್ಕರಿಸಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ತನ್ನನ್ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಕೋರ್ಟ್  ಮಾಫಿಸಾಕ್ಷಿಯನ್ನ ಪರಿಗಣಿಸಿದೆ. ತಮ್ಮ ಗಮನದಲ್ಲಿರುವ ಸತ್ಯವಾದ ಅಂಶಗಳನ್ನ ಬಹಿರಂಗಪಡಿಸಬೇಕು. ಸತ್ಯ ಮುಚ್ಚಿಟ್ಟರೇ ಮಾಫಿ ಸಾಕ್ಷಿಯಿಂದ ಆರೋಪಿಯನ್ನಾಗಿಸಲಾಗುವುದು ಎಂದು ನ್ಯಾಯಾಲಯ ಆರೋಪಿ ಪ್ರದೋಷ್ ಗೆ […] The post ನಟ ದರ್ಶನ್ ಗೆ ಶಾಕ್ :  ಎ14 ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
KSOU ವ್ಯವಸ್ಥಾಪನಾ ಮಂಡಳಿಗೆ ಶಾಸಕ ಪುಟ್ಟಣ್ಣ ನಾಮನಿರ್ದೇಶನ
Next Article
ಮೈಸೂರು ದಸರಾ: ಗಜಪಯಣ ಕಾರ್ಯಕ್ರಮದಲ್ಲಿ ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment