ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

1 month ago

23

0

ಮಂಡ್ಯ: ಶಾಲೆಯಲ್ಲಿ ಎಂದಿನಂತೆ ಸಹಪಾಠಿಗಳೊಂದಿಗೆ ಊಟಕ್ಕೆ ತೆರಳಬೇಕಿದ್ದ 14 ವರ್ಷದ ಬಾಲಕನೊಬ್ಬ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆ ನಡೆದಿದೆ.  ಸೋಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೀರಮಣಿ (14) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟದ ಸಮಯದಲ್ಲಿ ವೀರಮಣಿ ಏಕಾಏಕಿ ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ. ಬಾಲಕ ಕುಸಿದು ಬಿದ್ದಿರುವುದನ್ನು ಗಮನಿಸಿದ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ತಕ್ಷಣ ಆತನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು
Next Article
ತರಗತಿ ನಡೆಯುವಾಗಲೇ ಶಾಲೆಯ ಮೇಲ್ಛಾವಣಿ ಕುಸಿತ: ತಪ್ಪಿದ ಭಾರೀ ಅನಾಹುತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment