ತಮಿಳುನಾಡಿನಲ್ಲಿ ಭಾರಿ ಮಳೆ: ಸಿಡಿಲಿಗೆ 14 ಮಂದಿ ಬಲಿ, ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ

15 hours ago

4

0

ಚೆನ್ನೈ, ಅಕ್ಟೋಬರ್ 26: ತಮಿಳುನಾಡಿನಾದ್ಯಂತ ಈಶಾನ್ಯ ಮಾನ್ಸೂನ್ ಅಬ್ಬರ ಮುಂದುವರಿದಿದ್ದು, ಭಾರಿ ಮಳೆ, ಸಿಡಿಲು ಮತ್ತು ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗಾಲ ಆರಂಭವಾದಾಗಿನಿಂದ ಸಿಡಿಲು ಬಡಿದು ರಾಜ್ಯದ ವಿವಿಧ ಭಾಗಗಳಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಊಟಿ, ಕೊಡೈಕೆನಾಲ್ ಮತ್ತು ಯೆರ್ಕಾಡ್‌ನಂತಹ ಪ್ರಮುಖ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆ ರೆಡ್ […]

Source

Click here to Read More
Previous Article
ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
Next Article
₹100 ಕೋಟಿ ಹಗರಣ ಕೇಸ್‌: ತಮಿಳುನಾಡಿನ ಮಾಜಿ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment