ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

1 month ago

15

0

ವಿಜಯನಗರಂ: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ನಡೆದ ವಿಚಿತ್ರ ವೈದ್ಯಕೀಯ ಘಟನೆಯೊಂದು ಇದೀಗ ಗಮನ ಸೆಳೆದಿದೆ. ತೀವ್ರ ಎದೆನೋವು ಹಾಗೂ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ 33 ವರ್ಷದ ಮಹಿಳೆಯ ಹೊಟ್ಟೆಯಲ್ಲಿ ವೈದ್ಯರಿಗೆ ಅಚ್ಚರಿಗೊಳಿಸುವ ವಸ್ತುಗಳು ಪತ್ತೆಯಾಗಿವೆ. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಿಂದ ಬರೋಬ್ಬರಿ 14 ಪ್ಲಾಸ್ಟಿಕ್ ಪೆನ್ನುಗಳು, 5 ಮರದ ಚಮಚಗಳು ಹಾಗೂ ಒಂದು ಮೇಣದಬತ್ತಿಯನ್ನು ಹೊರತೆಗೆದಿದ್ದಾರೆ. ಈ ಘಟನೆ ನರಸರಾವ್‌ಪೇಟೆಯ ಪೆಟ್ಲೂರಿವಾರಿಪಾಲೆಂ ಗ್ರಾಮದ ಮಹಿಳೆಗೆ ಸಂಬಂಧಿಸಿದ್ದು, ಕುಟುಂಬಸ್ಥರು ಆಕೆಯನ್ನು ತೀವ್ರ ನೋವಿನ ಹಿನ್ನೆಲೆ ನರಸರಾವ್‌ಪೇಟೆಯ ಮಾತಾಶ್ರೀ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
Next Article
ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment