ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: 14 ಮಂದಿ ವಶ, 69 ಸಾವಿರ ರೂ ಜಪ್ತಿ

5 months ago

28

0

ಹೊಸದಿಗಂತ ವರದಿ ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಬಿಕ್ಕೆಗುಡ್ಡ ಗ್ರಾಮದ ಸಮೀಪ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಸೈಬರ್ ಪೊಲೀಸರು ದಾಳಿ ನಡೆಸಿ 14 ಮಂದಿಯನ್ನು ವಶಕ್ಕೆ ಪಡೆದು 69 ಸಾವಿರ ರೂ ನಗದು ಜಪ್ತಿ ಮಾಡಿದ್ದಾರೆ. ಈ ಪ್ರಕರಣ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನಲ್ಲಿ ಜೂಜಾಟ ಅಡ್ಡೆಗಳು ಯಾವುದೇ ಭಯವಿಲ್ಲದೆ ಹೆಚ್ಚಾಗುತ್ತಿವೆ ಎನ್ನಲಾಗಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ […] The post ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: 14 ಮಂದಿ ವಶ, 69 ಸಾವಿರ ರೂ ಜಪ್ತಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ತರಕಾರಿ ಮಾರುವವರ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕಿದ ಖತರ್ನಾಕ್ ಗ್ಯಾಂಗ್ ಅರೆಸ್ಟ್
Next Article
ಜನ್ಮದಿನದಂದೆ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment