ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

5 months ago

38

0

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ. ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ. ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದಲ್ಲಿ ಮಳೆಯ ಅಬ್ಬರ: ಬೆಂಗಳೂರು ಸೇರಿದಂತೆ ಹಲವೆಡೆ ಯೆಲ್ಲೋ ಅಲರ್ಟ್
Next Article
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment