ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

2 months ago

24

0

ಉಡುಪಿ, ಜು.28: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ಟರ್ ನಜರೆತ್ ಮನೆಯಿಂದ ನಿಡಂಬಳ್ಳಿ ನಾಗೇಶ್ ಸಾಲ್ಯಾನ್ ಮನೆವರೆಗೆ ಸುಮಾರು 1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕಲ್ಯಾಣಪುರ ನಿಡಂಬಳ್ಳಿ ಭಾಗದ ಜನತೆಯ ಬಹುದಿನದ ಬೇಡಿಕೆಯಂತೆ ಬಹಳ ವರ್ಷಗಳಿಂದ ರಸ್ತೆ ತೀರಾ ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಸುಮಾರು 1.40 ಕೋಟಿ ಅನುದಾನ ಒದಗಿಸಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಸರ್ಕಾರದ ಸೀಮಿತ ಅನುದಾನದ […] The post ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ
Next Article
ಮಣಿಪಾಲ ಜ್ಞಾನಸುಧಾ: ನೀಟ್ ಸಾಧಕರಿಗೆ ಅಭಿನಂದನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment