ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸೇಫ್, ತಪ್ಪಿದ ಭಾರೀ ಅನಾಹುತ

1 day ago

1

0

ಬೆಂಗಳೂರು: ವಿಶಾಖಪಟ್ಟಣಂನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್ ತ್ವರಿತವಾಗಿ ವಿಮಾನವನ್ನು ಇಳಿಸಲು ಅನುಮತಿ ಕೋರಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ 148 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಲಭ್ಯವಾದ ಮಾಹಿತಿಯಲ್ಲಿ ತಿಳಿಸಲಾಗಿದೆ. ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ IX2065 ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ವಿಮಾನ […]

Source

Click here to Read More
Previous Article
ವಿಧಾನಸೌಧವನ್ನೇ ಬ್ಲಾಸ್ಟ್ ಮಾಡಿದಂತೆ AI ವಿಡಿಯೋ ಪೋಸ್ಟ್; ಯುವಕನ ವಿರುದ್ಧ ಆಕ್ರೋಶ
Next Article
ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment