ನಮ್ಮ ರಾಜ್ಯದ ಪಾಲಿನ 15 ಟಿಎಂಸಿ ನೀರನ್ನ ನಿಯಮಿತ‌ ಹರಿಸುವಂತೆ ಮಹಾರಾಷ್ಟ್ರ ಸಿ.ಎಂ ಜತೆ ಚರ್ಚೆ: ಡಿ.ಕೆ.ಶಿವಕುಮಾರ್

1 month ago

42

0

ಹೊಸದಿಗಂತ ವರದಿ ಕಲಬುರಗಿ: ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಭೀಮಾ ಸಬ್ ಬೇಸಿನ್‌ನಲ್ಲಿ ರಾಜ್ಯಕ್ಕೆ ಹಂಚಿಕೆಯಾದ 15 ಟಿ.ಎಂ.ಸಿ. ನೀರು ಮಹಾರಾಷ್ಟ್ರದಿಂದ ನಿಯಮಿತವಾಗಿ ಹರಿಸದ ಕಾರಣ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಪಾಲಿನ 15 ಟಿ.ಎಂ.ಸಿ. ನೀರು ಸಕಾಲದಲ್ಲಿ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಜತೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ತಿಳಿಸಿದರು. ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಅವರು, ಭೀಮಾ ನದಿಗೆ ರಾಜ್ಯದ ಪಾಲಿನ ನೀರು […] The post ನಮ್ಮ ರಾಜ್ಯದ ಪಾಲಿನ 15 ಟಿಎಂಸಿ ನೀರನ್ನ ನಿಯಮಿತ‌ ಹರಿಸುವಂತೆ ಮಹಾರಾಷ್ಟ್ರ ಸಿ.ಎಂ ಜತೆ ಚರ್ಚೆ: ಡಿ.ಕೆ.ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಕೋಟೆ ನಾಡಿನಲ್ಲಿ ಬಿಜೆಪಿ ನಾಯಕರಿಂದ ವಿಶೇಷ ಪೂಜಾ ಕೈಂಕರ್ಯ
Next Article
ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: 124ಕ್ಕೇರಿದ ಬರಪೀಡಿತ ತಾಲೂಕುಗಳ ಪಟ್ಟಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment