ಏ.15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

6 months ago

42

0

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಗ ಏ.15 ರಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಮಠದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರದ (ಗದ್ದುಗೆ) ಲೋಕಾರ್ಪಣೆ ಮತ್ತು ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ನಂತರ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ  ಪ್ರಧಾನಿ ಭೇಟಿ ನೀಡುವ ಹಿನ್ನಲೆಯಲ್ಲಿ ಶಿಷ್ಠಾಚಾರದಂತೆ ಅಧಿಕಾರಿಗಳಿಗೆ ವಹಿಸಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳ ಸಭೆ ನಡೆಸಿ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. […] The post ಏ.15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಶಿಬಿರ | 176 ಬಂದಿನಿವಾಸಿಗಳ ತಪಾಸಣೆ
Next Article
ಅಂಬೇಡ್ಕರ್ ಜಯಂತಿ : ಗೌರವ ಸನ್ಮಾನಕ್ಕೆ ಮುಕುಂದ ಆಯ್ಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment