ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!

3 months ago

21

0

ನವದೆಹಲಿ, ಜುಲೈ (15): ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ಐತಿಹಾಸಿಕ  ಕೆಂಪುಕೋಟೆಯನ್ನು ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಹೊರಡಿಸಿರುವ ಆದೇಶದಂತೆ ಜುಲೈ 15ರಿಂದ ಆಗಸ್ಟ್ 15ರವರೆಗೆ ಪ್ರವಾಸಿಗರಿಗೆ ಕೆಂಪುಕೋಟೆಗೆ ಪ್ರವೇಶ ಇರುವುದಿಲ್ಲ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಭದ್ರತಾ ಸಿದ್ಧತೆಗಳು ಹಾಗೂ ಅಧಿಕೃತ ವ್ಯವಸ್ಥೆಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಆಗಸ್ಟ್ 15ರಂದು ಪ್ರಧಾನಮಂತ್ರಿ ಕೆಂಪುಕೋಟೆಯ ಮೇಲ್ಭಾಗದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಭಾಷಣ ಮಾಡುತ್ತಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL
Next Article
ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment