ಆ.15ಕ್ಕೆ ಬೆಂಗಳೂರು ಸಜ್ಜು: 1,583 ಪೊಲೀಸರ ನಿಯೋಜನೆ, ನಗರದಾದ್ಯಂತ ಹೈ ಅಲರ್ಟ್

2 months ago

20

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯನ್ನು ಯಾವುದೇ ಅಹಿತಕರ ಘಟನೆಗಳಿಲ್ಲದೆ ನಡೆಸಲು ಬೆಂಗಳೂರು ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಫೀಲ್ಡ್ ಮಾರ್ಷಲ್ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ. ಭದ್ರತೆ ಮತ್ತು ಸಂಚಾರ ನಿರ್ವಹಣೆಗಾಗಿ ಒಟ್ಟು 1,583 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ಕಟ್ಟುನಿಟ್ಟಿನ ನಿಗಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ […] The post ಆ.15ಕ್ಕೆ ಬೆಂಗಳೂರು ಸಜ್ಜು: 1,583 ಪೊಲೀಸರ ನಿಯೋಜನೆ, ನಗರದಾದ್ಯಂತ ಹೈ ಅಲರ್ಟ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
79ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸಜ್ಜಾಗುತ್ತಿದೆ ಸಂಘನಿಕೇತನ: ಆಮಂತ್ರಣ ಪತ್ರಿಕೆ ಲೋಕಾರ್ಪಣೆ
Next Article
‘ಅನ್ನಂ ಬ್ರಹ್ಮ’ ಮಾಲಿಕೆ । ಬೆಲೆಬಾಳುವ ಅಕ್ಕಿಗಿಂತ ಆಯುರ್ವೇದದಲ್ಲಿ ತಿಳಿಸಿದ ‘ಶಾಷ್ಟಿಕ’, ‘ರಕ್ತಶಾಲಿ’ ಅಕ್ಕಿ ಶ್ರೇಷ್ಠ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment